News Karnataka Kannada
Friday, March 29 2024
Cricket
ಹುಬ್ಬಳ್ಳಿ-ಧಾರವಾಡ

ನವಲಗುಂದ ಬಸ್ ನಿಲ್ದಾಣ ಅವ್ಯವಸ್ಥೆ ಯನ್ನು ವೀಕ್ಷಿಸಿದ ಶಾಸಕ ಕೋನರಡ್ಡಿ

MLA Konaraddi observes chaos at Navalgund bus stand
Photo Credit : News Kannada

ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು