News Karnataka Kannada
Friday, April 26 2024
ಹುಬ್ಬಳ್ಳಿ-ಧಾರವಾಡ

ನವಲಗುಂದ: ಟವೇರಾ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರನಿಗೆ ಗಂಭೀರ ಗಾಯ

A tavera and a bike collided head-on with a bike
Photo Credit : News Kannada

ನವಲಗುಂದ: ಗುಡಿಸಾಗರ-ನವಲಗುಂದ ರಸ್ತೆಯಲ್ಲಿ ಟವೇರಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗುಡಿಸಾಗರ ಗ್ರಾಮದ ಮಡಿವಾಳಪ್ಪ ಬಸಪ್ಪ ಕಡೆಮನಿ ನವಲಗು೦ದದಿಂದ ಗುಡಿಸಾಗರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯವಾದ ಮಡಿವಾಳಪ್ಪ ಅವರಿಗೆ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಟವೇರಾ ರೋಣದಿಂದ ಕಿರೇಸೂರ ಗ್ರಾಮಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು