NewsKarnataka
Wednesday, December 01 2021

ಗದಗ

ಒಮಿಕ್ರೋನ್‌ ಭೀತಿ: ಗದಗ ಜಿಲ್ಲಾದ್ಯಂತ ಹೈಅಲರ್ಟ್‌

01-Dec-2021 ಗದಗ

ಜಗತ್ತಿನ 13ಕ್ಕೂ ಹೆಚ್ಚಿನ ದೇಶಗಳಲ್ಲಿ ವ್ಯಾಪಿಸಿದ 'ಒಮಿಕ್ರೋನ್‌' ರೂಪಾಂತರಿ ಕೊರೋನಾ ವೈರಸ್‌ ಆತಂಕದ ಹಿನ್ನೆಲೆಯಲ್ಲಿ ಗದಗ ಜಿಲ್ಲಾಡಳಿತ...

Know More

ಕಾಂಗ್ರೆಸ್ ಮುಖಂಡರಿಗೆ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ : ಸಚಿವ ಸಿ.ಸಿ. ಪಾಟೀಲ

14-Nov-2021 ಗದಗ

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ...

Know More

ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣು

04-Nov-2021 ಗದಗ

ಗದಗ : ಮೂರು ತಿಂಗಳ ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ(30) ಸುಧಾ (24) ಹಾಗೂ ಮೂರು...

Know More

ಭಗತ್‌ಸಿಂಗ್‌ 114ನೇ ಜಯಂತ್ಯುತ್ಸವದ ಅಂಗವಾಗಿ ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ

23-Oct-2021 ಗದಗ

ಗದಗ : ಭಗತ್‌ಸಿಂಗ್‌ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್‌ ಸಿಂಗ್‌ ಅಭಿಮಾನಿ ಬಳಗವು ನೆವೆಂಬರ್‌ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್‌ ಸೇವೆಯ...

Know More

ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಲು ಆಗ್ರಹ

20-Oct-2021 ಗದಗ

ಮುಳಗುಂದ : ಚಿಂಚಲಿ ಗ್ರಾಮದಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಕೋಳಿವಾಡ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಬೇಕು. ಮುದುಕರಡ್ಡೆ ಕೆರೆ ಸಮೀಪದ ರಸ್ತೆ ತಿರುವಿನಲ್ಲಿ ತಡೆಗೋಡೆ ಮತ್ತು ಸೂಚನಾ...

Know More

ಗದಗ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಬಲಿ

17-Oct-2021 ಗದಗ

ಗದಗ : ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಡೆಂಗ್ಯೂ ಆತಂಕ ಎದುರಾಗಿದ್ದು, ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದಿದೆ. ಹರದಗಟ್ಟಿ ಗ್ರಾಮದ...

Know More

2 ವರ್ಷದ ಕಂದಮ್ಮನೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

07-Oct-2021 ಗದಗ

ಗದಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಮಗಳಿಗೆ ವಿಷ ಉಣಿಸಿ, ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಅ. 4ರಂದು ನಡೆದಿದ್ದು ತಡವಾಗಿ...

Know More

ಆರೆಸ್ಸೆಸ್ಸನ್ನು ದೋಷಿಸುವುದು ಕೆಲವು ರಾಜಕಾರಣಿಗಳ ಚಾಳಿ : ಸಚಿವ ಸಿ.ಸಿ.ಪಾಟೀಲ

07-Oct-2021 ಗದಗ

ಗದಗ: ರಾಜಕಾರಣಕ್ಕಾಗಿ ಕೆಲವರನ್ನು ತುಷ್ಟಿಕರಣ ಮಾಡಲು ಆರೆಸ್ಸೆಸ್ಸನ್ನು ದೋಷಿಸುವುದು ಕೆಲವು ರಾಜಕಾರಣಿಗಳ ಚಾಳಿಯಾಗಿದೆ. ಈಗ ಉಪಚುನಾವಣೆಗಳು ಹತ್ತಿರವಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೂ ಈ ಚಾಳಿ ಕಾಡುತ್ತಿರಬಹುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿರುಗೇಟು...

Know More

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ: ಅಮ್ಮನ ಕೈಯಿಂದ ತಪ್ಪಿಸಿಕೊಂಡು ಇಬ್ಬರು ಬಚಾವ್

29-Sep-2021 ಗದಗ

ಗದಗ : ಮೂವರು ಮಕ್ಕಳೊಂದಿಗೆ ನದಿಗೆ ಹಾರಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ತಾಯಿ ಮತ್ತು 8 ವರ್ಷದ ಹೆಣ್ಣು ಮಗಳು ಮೃತಪಟ್ಟಿದ್ದಾರೆ. ಸಾವಿಗೆ ಹೆದರಿದ ಮತ್ತಿಬ್ಬರು ಮಕ್ಕಳು ಅಮ್ಮನ ಕೈಯಿಂದ ತಪ್ಪಿಸಿಕೊಂಡು ಬಚಾವ್ ಆಗಿದ್ದಾರೆ....

Know More

ರಸ್ತೆ ಅಪಘಾತ, 3 ಜನ ಸಾವು

18-Sep-2021 ಗದಗ

ಗದಗ : ಗೂಡ್ಸ್ ಲಾರಿ  ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ....

Know More

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕುಸಾ ಭಾಂಡಗೆ ನಿಧನ

13-Sep-2021 ಗದಗ

ಗದಗ: ಗದಗದಲ್ಲಿರುವ ತಮ್ಮ ಗಜೇಂದ್ರಗಡದ ನಿವಾಸದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸೇನಾನಿ ವೆಂಕುಸ ಭಾಂಡಗೆ (105) ಹೃದಯಾಘಾತದಿಂದ ನಿಧನರಾಗಿದ್ದಾರೆ ಕಳೆದ ವರ್ಷ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣಮುಖರಾಗಿದ್ದ ವೆಂಕುಸಾ ಗಜೇಂದ್ರಗಡದ ಪಟ್ಟಣದ ನಿವಾಸಕ್ಕೆ...

Know More

ಗದಗ : 11 ಗ್ರಾಮಗಳಲ್ಲಿ ಶೇ.100 ರಷ್ಟು ಲಸಿಕೆ ಸಾಧನೆ

09-Sep-2021 ಗದಗ

ಗದಗ: ಗದಗ ಜಿಲ್ಲೆಯ 11 ಗ್ರಾಮಗಳಲ್ಲಿ ಎಲ್ಲಾ ಅರ್ಹ ನಿವಾಸಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಶೇ.98 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಶೇ 100ರಷ್ಟು ಲಸಿಕೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!