News Kannada
Saturday, October 08 2022

ಗದಗ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೇಕೆದಾಟು ಚಿಂತನೆ ಏಕೆ ಮಾಡಿಲ್ಲ: ಸಚಿವ ಬಿ.ಸಿ.ಪಾಟೀಲ್ ಪ್ರಶ್ನೆ - 1 min read

Photo Credit :

ಗದಗ: ಮೇಕೆದಾಟು ಕಾಂಗ್ರೆಸ್ ಪಕ್ಷದ ಆಸ್ತಿಯೇ ಅವರು ಈಗಾಗಲೇ ಮೂರು ದಿನ ವಿಧಾನಸೌಧದಲ್ಲಿ ನಿದ್ದೆ ಮಾಡಿದ್ದು, ಇನ್ನೂ ಎಚ್ಚರ ಆಗಿಲ್ಲ ಆರು ದಿನ ಕಲಾಪ ಹಾಳು ಮಾಡಿದ್ದು ಯಾವ ಪುರುಷಾರ್ಥಕ್ಕೆ ಎಂದು ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಕಾಂಗ್ರೆಸ್ ನಾಯಕರ ವಿರುದ್ದ ಕಿಡಿ ಕಾರಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲಾಪದಲ್ಲಿ ಜನರ ಸಮಸ್ಯೆಗಳಿಗೆ, ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡಲಿಲ್ಲ. ಅದಕ್ಕೆ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಭಾವನೆಯಿಂದ ನೋಡುತ್ತಿದ್ದಾರೆ.

ಜನರ ಗಮನವನ್ನು ಸೆಳೆಯಲು ಮೇಕೆದಾಟು ೨.ಓ. ಎಂಬ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಮೇಕೆದಾಟುಗೆ ವಿರೋಧಿ ಇಲ್ಲ. ಈಗಾಗಲೇ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಪರಿಸರ ಇಲಾಖೆಯಿಂದ ಕ್ಲೀಯರನ್ಸ್ ಸಿಕ್ಕ ತಕ್ಷಣ ಕೆಲಸ ಪ್ರಾರಂಭವಾಗುತ್ತದೆ. ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಮೇಕೆದಾಟು ಬಗ್ಗೆ ಚಿಂತನೆ ಮಾಡಿಲ್ಲ ಎಂದು ಬಿ.ಸಿ. ಪಾಟೀಲ ಪ್ರಶ್ನೆ ಮಾಡಿದರು.

See also  ನರಗುಂದದಲ್ಲಿ ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು ಮತ್ತು ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು