News Kannada
Tuesday, November 29 2022

ಗದಗ

ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ಅವಕಾಶ ನೀಡಿದ 7 ಮಂದಿ ಶಿಕ್ಷಕರ ಅಮಾನತು - 1 min read

Photo Credit : News Kannada

ಗದಗ:  ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆದ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆ ಸಂಬಂಧ ಈಗಾಗಲೇ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಅಂತ ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶವನ್ನು ನೀಡಿದ್ದರು, ಹೈಕೋರ್ಟ್‌ ಆದೇಶವನ್ನು ಮೀರಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದ ಶಾಲಾ ಶಿಕ್ಷಕರ ವಿರುದ್ದ ವ್ಯಾಪಾಕ ಆಕ್ರೋಶ ಕೇಳಿ ಬಂದಿತ್ತು.

See also  ಇವತ್ತೇ ಉಸ್ತುವಾರಿ ಬದಲಾವಣೆ ಮಾಡಿಸಿ ನನಗೇನು ಅಭ್ಯಂತರವಿಲ್ಲ ಎಂದ ಸಚಿವ ಬಿ.ಸಿ.ಪಾಟೀಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12429
Bhavana S.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು