News Kannada
Thursday, September 29 2022

ಹಾವೇರಿ

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು - 1 min read

Photo Credit :

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಜನರು ನಾಮಪತ್ರಗಳನ್ನು ಹಿಂಪಡೆದಿದ್ದಾರೆ.

ಅಂತಿಮ ಕಣದಲ್ಲಿ ಅಭ್ಯರ್ಥಿಗಳ ವಿವರ
ನಿಜಾಂ ಶೇಖ(ಜನತಾ ದಳ ಜ್ಯಾತೀತ), ಶಿವರಾಜ ಶರಣಪ್ಪ ಸಜ್ಜನರ(ಬಿಜೆಪಿ), ಮಾನೆ ಶ್ರೀನಿವಾಸ (ಭಾ.ರಾ.ಕಾ), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ(ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹ್ಮದ ಸವಣೂರ(ಪಕ್ಷೇತರ), ಪರಶುರಾಮ ಹೊಂಗಲ(ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ(ಪಕ್ಷೇತರ), ಎಸ್.ಎಸ್.ದೊಡ್ಡಲಿಂಗಣ್ಣನವರ(ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ(ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ) ಸೇರಿ ಒಟ್ಟು ಹದಿಮೂರು ಜನರು ಚುನಾವಣಾ ಕಣದಲ್ಲಿದ್ದಾರೆ.

ನಾಮಪತ್ರ ಹಿಂಪಡೆದವರು
ಅಶೋಕ ಪಾಂಡಪ್ಪ ಅಣಜಿ, ಜಾಕೀರಹುಸೇನ ಮೌಲಾಲಿ ಅರಳಿಮರದ, ಚನ್ನಪ್ಪ ಬಳ್ಳಾರಿ, ಸಿಕಂದರ್ ಖಾನ್ ಮೋದಿನಖಾನ ಮತ್ತಿಹಳ್ಳಿ ಇಂದು ನಾಮಪತ್ರ ಹಿಂಪಡೆದಿದ್ದಾರೆ.

See also  ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು