News Kannada
Tuesday, December 06 2022

ಹಾವೇರಿ

ಬೂಸ್ಟರ್ ಡೋಸ್ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್

Raichur: Those accusing of commission racket should provide documents, says B C Patil
Photo Credit :

ಹಾವೇರಿ,ಜ.10 : ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. ಮತಕ್ಷೇತ್ರ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಬೂಸ್ಟರ್ ಡೋಸ್ ಲಸಿಕೆ ಹಾಕಿದರು.

ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕಾ ಡೋಸ್‍ಅನ್ನು ಇಂದಿನಿಂದ ನೀಡಲಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ.

ಈ ಹಿಂದೆ ಮೊದಲ ಹಾಗೂ ಎರಡನೆ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳುವಂತೆ ಈ ವೇಳೆ ಬಿ.ಸಿ.ಪಾಟೀಲ್ ಕರೆ ನೀಡಿದರು. ಮೂರನೆ ಡೋಸ್ ಲಸಿಕೆಯು ಓಮೈಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ.88ರಷ್ಟು ರಕ್ಷಣೆ ನೀಡುತ್ತದೆ ಎಂಬುದನ್ನು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಸಚಿವರು ಹೇಳಿದರು.

See also  ಸಿದ್ದರಾಮಯ್ಯರಿಗೆ ಸಿಎಂ ಆಗಬೇಕು ಅನ್ನೋ ಹಂಬಲ: ಕೃಷಿ ಸಚಿವ ಬಿ.ಸಿ.ಪಾಟೀಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು