News Kannada
Monday, October 03 2022

ಹಾವೇರಿ

ಹಾವೇರಿ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ! - 1 min read

Rajasthan: Minor girl gang-raped
Photo Credit :

ಹಾವೇರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರೂ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ.

ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ 45 ವರ್ಷದ ಪರಮೇಶ್ ಐರಣಿ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ‌ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದ ಸುಪರ್ ವೈಸರ್ ಆಗಿದ್ದ ಶಿಕ್ಷಕ ಪರಮೇಶ್ ಪರೀಕ್ಷೇ ಶುರುವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಶಿಕ್ಷಕನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

See also  ಶೀಘ್ರವೇ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದವರಿಗೆ ಹಕ್ಕುಪತ್ರ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು