News Kannada
Monday, October 03 2022

ಹಾವೇರಿ

ಹಾವೇರಿ: ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ - 1 min read

Rajasthan: Minor girl gang-raped
Photo Credit :

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದ್ದು, ಹಾವೇರಿಯಲ್ಲಿ ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾರೆ.

ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಸದ್ಯ ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಯಶವಂತ ಪರಾರಿಯಾಗಿದ್ದಾನೆ. ಯಶವಂತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ‘ಪೂರ್ಣಪ್ರಮಾಣದಲ್ಲಿ ಶಾಲೆ: ಅಧಿವೇಶನದ ಬಳಿಕ ನಿರ್ಧಾರ’
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು