News Kannada
Thursday, August 18 2022

ಹಾವೇರಿ

ಹಾವೇರಿ: ಖಾಸಗಿ ಬಸ್ ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಂಭೀರ ಗಾಯ - 1 min read

8 passengers seriously injured in private bus accident

ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಸಮೀಪ ಖಾಸಗಿ ಬಸ್ ಅಪಘಾತವಾಗಿದ್ದು, 8 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೋಟೆಬೆನ್ನೂರು ಗ್ರಾಮದ ಬಳಿ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಬ್ಯಾಡಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ನೆಲಮಂಗಲ ಬಳಿ ಸರಣಿ ಅಪಘಾತ,ಒಂಬತ್ತು ವಾಹನಗಳು ಜಖಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು