NewsKarnataka
Sunday, October 03 2021

ವಿಜಯಪುರ

ಕಾಲು ಜಾರಿ ಬಾವಿಯಲ್ಲಿ ಬಿದ್ದು ಯುವಕ ಮೃತ

ವಿಜಯಪುರ: ಕಾಲು ಜಾರಿ ಬಾವಿಯಲ್ಲಿ ಬಿದ್ದು ಯುವಕ ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವನನ್ನು ಸಮರ್ಥ ರಾಜೇಶ ಹಡಪದ ಎಂದು ಗುರುತಿಸಲಾಗಿದೆ.

ಸಮರ್ಥ ಹಡಪದ ಈತನು ಜಮೀನಿನಲ್ಲಿರುವ ಪಂಪ್ ಸೇಟ್ ಆನ್ ಮಾಡಲು ಹೋಗಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರಕ್ಕೆ ತೆಗೆದಿದ್ದಾರೆ‌. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!