News Kannada
Tuesday, September 27 2022

ವಿಜಯಪುರ

ವಿಜಯಪುರ : ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ ಬೊಮ್ಮಾಯಿ - 1 min read

Photo Credit :

ವಿಜಯಪುರ : ನಗರದ ಕನಕದಾಸ ಬಡಾವಣೆ ಬಳಿ ನಿರ್ಮಿಸಲಾಗುತ್ತಿರುವ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಕಂದಾಯ ಸಚಿವ ಆರ್.ಅಶೋಕ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಾಸಕರಾದ ರಮೇಶ ಭೂಸನೂರ, ಎಂ.ಬಿ. ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಗೋವಿಂದ ರೆಡ್ಡಿ ಮತ್ತಿತರರು ಇದ್ದರು.

See also  ಎಂಎಲ್‌ಸಿ ಚುನಾವಣೆ: ಶಹಾಪುರಕ್ಕೆ ಸಂಕಷ್ಟ ತಂದೊಡ್ಡಲು ಕಣಕ್ಕಿಳಿದ ಹುಕ್ಕೇರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು