News Kannada
Tuesday, October 04 2022

ವಿಜಯಪುರ

ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ - 1 min read

Photo Credit :

ವಿಜಯಪುರ:  ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ವಿಜಯಪುರದಿಂದ ತಾಳಿಕೋಟೆ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಬಸ್ ನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮನಗೊಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ರಸ್ತೆಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು