News Kannada
Thursday, December 08 2022

ವಿಜಯಪುರ

ವಿಜಯಪುರ: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಬೊಮ್ಮಾಯಿ

Vijayapura: Cm Bommai attacks Siddaramaiah
Photo Credit : G Mohan

ವಿಜಯಪುರ: ಸಿದ್ದರಾಮಯ್ಯ ಅವರು ಯಡಿಯೂರಪ್ಪಗೆ ಅರಳು ಮರಳು ಅಂತಾರೆ. ಯಡಿಯೂರಪ್ಪ ಯಾವತ್ತೂ ಜಗ್ಗಲ್ಲ ಕುಗ್ಗಲ್ಲ. ಸಿದ್ದರಾಮಯ್ಯರ ಹೇಳಿಕೆ ನೋಡಿದ್ರೆ ಅವರಿಗೆ ಅರಳು ಮರಳು ಆದಂತೆ ಕಾಣುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ರಾಜಾಹುಲಿ ಗರ್ಜನೆಗೆ ಕಾಂಗ್ರೆಸ್​​ನವರು ತತ್ತರಿಸಿದ್ದಾರೆ ಎಂದರು.

ಪ್ರಧಾನಿ ಮೋದಿ ಪ್ರವಾಹ ಬಂದ್ರೆ ಸಹಾಯ ಮಾಡುತ್ತಾರೆ. ಉದ್ಯೋಗ ಯೋಜನೆ ಸೇರಿ ಹಲವು ಯೋಜನೆ ಜಾರಿ ಮಾಡಿದ್ದಾರೆ. ಸಿದ್ದರಾಮಣ್ಣ ಮರಳು ನಿಮಗೆ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

See also  ಸಿಂದಗಿ ಉಪಚುನಾವಣೆ, ಬಿಜೆಪಿ ಗೆಲುವಿಗೆ ಪ್ಲಾನ್: ಲಕ್ಷ್ಮಣ ಸವದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು