News Kannada
Thursday, February 22 2024
ವಿಜಯಪುರ

ವಿಜಯಪುರ: ಭಾರೀ ಮಳೆಗೆ ಕೊಚ್ಚಿ ಹೋದ ಸೋಗಲಿ ಹಳ್ಳದ ಸೇತುವೆ

Vijayapura: Sogali bridge washed away due to heavy rains
Photo Credit : By Author

ವಿಜಯಪುರ: ಭಾರೀ ಮಳೆಗೆ ತಾಳಿಕೋಟೆ ತಾಲ್ಲೂಕಿನ ಮೂಕಿಹಾಳ ಬಳಿಯ ಸೋಗಲಿ ಹಳ್ಳದ ಸೇತುವೆ ಕೊಚ್ಚಿಕೊಂಡು ಹೋಗಿದೆ.

ಮೂಕಿಹಾಳ ಗ್ರಾಮದಿಂದ ಹಡಗಿನಾಳ ತಾಳಿಕೋಟೆ ರಸ್ತೆಯಲ್ಲಿರುವ ಸೋಗಲಿ ಹಳ್ಳಕ್ಕೆ ಇತ್ತೀಚೆಗೆ ನೂತನವಾಗಿ ಕೆಳಮಟ್ಟದ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಮಳೆಯಿಂದಾಗಿ ಎರಡು ದಿನಗಳಿಂದ ಸೇತುವೆ ಮೇಲೆ ಪ್ರವಾಹದ ನೀರಿನಿಂದ ಜಲಾವೃತವಾಗಿದ್ದ ಸೇತುವೆ ನೋಡ ನೋಡುತ್ತಲೇ ಹಳ್ಳದಲ್ಲಿ ಕೊಚ್ಚಿ ಹೋಗಿದೆ.

ಹಳ್ಳದಲ್ಲಿ ಸೇತುವೆ ಕುಸಿದು ಬೀಳುತ್ತಿರೋ ದೃಶ್ಯವನ್ನು ಸ್ಥಳೀಯ ಯುವಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
ಸೋಗಲಿ ಹಾಗೂ ಸುತ್ತಮುತ್ತಲ ಗ್ರಾಮಗಳು ತಾಳಿಕೋಟೆ ಪಟ್ಟಣದ ಸಂಪರ್ಕ ಕಡಿದುಕೊಂಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
29734
Firoz Rozindar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು