News Karnataka Kannada
Friday, April 26 2024
ವಿಜಯಪುರ

ಇಂಡಿಯಲ್ಲಿ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ ಯಶವಂತರಾಯ ಗೌಡ

Yeshwanthraya Gowda scored a hat-trick by winning for the third time in a row in Indi
Photo Credit : News Kannada

ವಿಜಯಪುರ: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಈ ಬಾರಿ ಯಶವಂತರಾಯಗೌಡ ವಿ. ಪಾಟೀಲ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರನ್ನು 10329 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಯಶವಂತರಾಯಗೌಡ ಪಾಟೀಲ ಅವರಿಗೆ 71785 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರಿಗೆ 61456 ಮತಗಳು ಬಂದವು. ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರು 39862 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು