News Kannada
Tuesday, May 17 2022
ಬೆಂಗಳೂರು

ಮನೆ ಬಾಗಿಲಿಗೆ ಹಣ್ಣು ತಲುಪಿಸುವ ಯೋಜನೆಗೆ ಚಾಲನೆ

17-May-2022 ಬೆಂಗಳೂರು ನಗರ

ಮಳೆ ಶುರುವಾಗುತ್ತಿದ್ದಂತೆ ಮಾವಿನ ಸೀಸನ್ ಕೂಡಾ ಆರಂಭವಾಗುತ್ತದೆ. ಅಂಗಡಿಗಳಲ್ಲಿ ಹಣ್ಣಿನ ರಾಜ ಮಾವಿನ ಹಣ್ಣಿನ ವ್ಯಾಪಾರ ಜೋರಾಗಿದೆ. ಈ ನಡುವೆ ರಾಜ್ಯದ ಜನರಿಗೆ ಖುಷಿ ಸುದ್ದಿಯೊಂದಿದೆ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಅಂಗಡಿಗೆ ಹೋಗಿ ಖರೀದಿಸಬೇಕು ಅಂತ ಇಲ್ಲ. ನಿಮಗೆ ಬೇಕಾಗುವ ನಾನಾ ತಳಿಯ ಮಾವಿನ ಹಣ್ಣನ್ನು ಆನ್​ಲೈನ್​ನಲ್ಲಿ ಬುಕ್ ಮಾಡಿದರೆ ಸಾಕು ಮನೆ ಬಾಗಿಲಿಗೆ...

Know More

ದಿವ್ಯಾಂಗರಿಗೆ ಸರ್ಕಾರದ ಸೌಲಭ್ಯ ತಲುಪಿಸುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ: ರಾಜ್ಯಪಾಲರು

17-May-2022 ಬೆಂಗಳೂರು ನಗರ

ನಮ್ಮ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯವರ ಸಮರ್ಥ ನಾಯಕತ್ವದಲ್ಲಿ "ಸಬ್ಕಾ ಸಾಥ್ ಸಬ್ಕಾ ವಿಕಾಸ್" ಮಂತ್ರವನ್ನು ಅರಿತುಕೊಂಡು, ಸಮಗ್ರ ಸಮಾಜವನ್ನು ನಿರ್ಮಿಸಲು ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಅಭೂತಪೂರ್ವ ಮತ್ತು ಶ್ಲಾಘನೀಯ ಕೆಲಸವನ್ನು...

Know More

ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್ 2022 ವಸ್ತು ಪ್ರದರ್ಶನ ಉದ್ಘಾಟಿಸಿದ ಸಿಎಂ

17-May-2022 ಬೆಂಗಳೂರು ನಗರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಐಇಸಿಯಲ್ಲಿ ಇಂದಿನಿಂದ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್ 2022 ವಸ್ತು ಪ್ರದರ್ಶನವನ್ನು...

Know More

ಹೆಡಗೇವಾರ್ ಭಾಷಣ ಪಠ್ಯಪುಸ್ತಕದಿಂದ ತೆಗೆಯುವ ಪ್ರಶ್ನೆಯೇ ಇಲ್ಲ: ಬಿ.ಸಿ.ನಾಗೇಶ್

17-May-2022 ತುಮಕೂರು

ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

17-May-2022 ಬೆಂಗಳೂರು ನಗರ

ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟ...

Know More

ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು: ಕುಮಾರಸ್ವಾಮಿ

17-May-2022 ಬೆಂಗಳೂರು ನಗರ

ಬೆಂಗಳೂರು: ಮಕ್ಕಳ ಜತೆ ಮಕ್ಕಳಾಗಿ ಶಿಕ್ಷಕರು ವಹಿಸುವ ಜವಾವ್ದಾರಿ ಮಹತ್ವದ್ದು. ಕೋವಿಡ್‌ ನಿಂದ ಬಳಲಿದ ಕಲಿಕಾ ವ್ಯವಸ್ಥೆಗೆ ನವಚೈತನ್ಯ ತುಂಬಿದವರೂ ಇವರೇ. ಅವರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರಕಾರ ಉದಾಸೀನ ಮಾಡಬಾರದು ಎಂದು ಮಾಜಿ...

Know More

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ: ಹವಾಮಾನ ಇಲಾಖೆ

17-May-2022 ಬೆಂಗಳೂರು ನಗರ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಜೊತೆಗೆ ಮೇ 18ರಿಂದ ಇನ್ನಷ್ಟು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ...

Know More

ಮಾನಸಿಕ ಖನ್ನತೆಗೊಳಗಾದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

17-May-2022 ಬೆಂಗಳೂರು ನಗರ

ಜಾಮೀನು ನೀಡಲು ಕುಟುಂಬ ಸದಸ್ಯರು ಬರಲಿಲ್ಲ ಎಂದು ಮಾನಸಿಕ ಖನ್ನತೆಗೊಳಗಾದ ಕೈದಿಯೊಬ್ಬ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ...

Know More

ಟ್ಯಾಗೋರ್ ಅವರ ಮೌಲ್ಯಗಳು ಇಂದಿನ ಸಮಾಜಕ್ಕೆ ಅಗತ್ಯ: ಎನ್. ಎಸ್. ಶ್ರೀಧರ್‌ಮೂರ್ತಿ

17-May-2022 ಬೆಂಗಳೂರು ನಗರ

ಕೆ.ವಿ.ಅರ್. ಟ್ಯಾಗೋರ್ ಅವರು ಬಿಟ್ಟು ಹೋಗಿರುವ ಮೌಲ್ಯಗಳನ್ನು ಮುಂದುವರಿಸಿಕೊಂಡು, ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಸಮಾಜದ್ದು..ಅಲ್ಲದೆ ಅವರು ಕಟ್ಟಿಕೊಂಡಿದ್ದ ಅನೇಕ ಮಹತ್ತರದ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕಾಗಿ ಭಾರತೀಯ ವಿದ್ಯಾ ಭವನದ...

Know More

ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

17-May-2022 ಬೆಂಗಳೂರು ನಗರ

ರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ...

Know More

ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನ

17-May-2022 ಬೆಂಗಳೂರು ನಗರ

ಬೆಂಗಳೂರು, ಮೇ 17: ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನರಾಗಿದ್ದಾರೆ. ಕಾಸ್ಮೆಟಿಕ್ ಸರ್ಜರಿಗೆ ಒಳಗಾಗಿದ್ದ ನಟಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಅನುಮತಿ ಇಲ್ಲದೆ ಸರ್ಜರಿಗೆ ಒಳಗಾಗಿದ್ದರು. ಸರ್ಜರಿ ಸರಿಯಾಗದೆ ವ್ಯತಿರಿಕ್ತ ಪರಿಣಾಮ...

Know More

ಮದ್ಯ ಪ್ರಿಯರಿಗೆ ಬಿಗ್ ಶಾಕ್: ಬೆಂಗಳೂರಿನಲ್ಲಿ ನಾಳೆಯಿಂದ ಮೂರು ದಿನ ಮದ್ಯ ಸಿಗೋದಿಲ್ಲ

16-May-2022 ಬೆಂಗಳೂರು ನಗರ

ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ನಾಳೆಯಿಂದ ಮೂರು ದಿನ ಎಣ್ಣೆ ಸಿಗೋದಿಲ್ಲ ಎಂದು ತಿಳಿದು ಬಂದಿದೆ. ಸರ್ಕಾರದ ಇ-ಇಂಡೆಂಟ್‌ ವಿರುದ್ಧ ಮದ್ಯದಂಗಡಿ ಮಾಲೀಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ಪಾನೀಯ ನಿಗಮ...

Know More

ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ: ಜಮೀರ್ ಅಹ್ಮದ್ ಖಾನ್

16-May-2022 ಬೆಂಗಳೂರು ನಗರ

ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್...

Know More

ಇಂದು ಬಸವರಾಜ ಹೊರಟ್ಟಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ

16-May-2022 ಬೆಂಗಳೂರು ನಗರ

ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ಕರೆದಿರುವ ಅವರು ತಮ್ಮ ರಾಜೀನಾಮೆಯನ್ನು ಪ್ರಕಟಿಸಲಿದ್ದು, ಬಳಿಕ ರಾಜೀನಾಮೆಪತ್ರವನ್ನು...

Know More

ಪ್ರಿಯತಮನ ಸಾವಿನಿಂದ ನೊಂದ ಪ್ರಿಯತಮೆ ಆತ್ಮಹತ್ಯೆಗೆ ಶರಣು

16-May-2022 ತುಮಕೂರು

ಅಪಘಾತದಲ್ಲಿ ಮೃತಪಟ್ಟ ಪ್ರಿಯತಮ ಸಾವನ್ನು ಅರಗಿಸಿಕೊಳ್ಳಲಾಗದೇ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತುಮಕೂರಿ ಅರೆಹಳ್ಳಿಯಲ್ಲಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.