News Kannada
Sunday, October 01 2023
ಕರ್ನಾಟಕ

ಬೆಂಗಳೂರು : ಸಿಲಿಂಡರ್ ಸ್ಫೋಟ

New Project 65
Photo Credit :

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ.

ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು.

ಬೇಕರಿಗೆ ಬೇಕಾದ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗುತ್ತಿದ್ದಾಗ ಮಧ್ಯಾಹ್ನ 1.45ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ 6 ಮಂದಿ ಕೆಲಸ ಮಾಡುತ್ತಿದ್ದರು.

ಗಾಯಗೊಂಡ ನಾಲ್ವರನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ

ಮೂವರು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

See also  ಕಾರವಾರ: ರೈಲ್ವೆಯಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಮಹಿಳೆಯರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು