News Kannada
Tuesday, December 06 2022

ಬೆಂಗಳೂರು

26ರಿಂದ ಪದವಿ ಕಾಲೇಜು ಆರಂಭ: ರಾಜ್ಯ ಸರ್ಕಾರ ತೀರ್ಮಾನ

Photo Credit :

ಬೆಂಗಳೂರು: ಇದೇ 26ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ.

ಇನ್ನು ಕೆಲವೊಂದು ಮಾರ್ಗಸೂಚಿಗಳೊಂದಿಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕನಿಷ್ಠ ಡ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

See also  ಡಬ್ಲ್ಯೂಎಚ್ ಒ ಮಾಹಿತಿ ಸರಿ ಇಲ್ಲ : ಜಮೀರ್ ಅಹ್ಮದ್ ಖಾನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು