News Kannada
Wednesday, November 30 2022

ಬೆಂಗಳೂರು

ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸುವುದಕ್ಕೆ ಇಂದಿನಿಂದ ಅವಕಾಶ - 1 min read

Photo Credit :

ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸುವುದಕ್ಕೆ ಇಂದಿನಿಂದ ಅವಕಾಶ ನೀಡಲಾಗಿದೆ.

ಕೋವಿಡ್‌ ಕಾರಣದಿಂದ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ದರ್ಶನಕ್ಕೆ ಸೀಮಿತಗೊಳಿಸಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಆದರೆ, ಯಾವುದೇ ರೀತಿಯ ಪೂಜೆ ಅಥವಾ ಸೇವೆಗೆ ಅವಕಾಶ ಇರಲಿಲ್ಲ.

ಕೋವಿಡ್‌ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಧಾರ್ಮಿಕ ಸ್ಥಳಗಳಲ್ಲಿ ಸೇವೆಗೆ ಅವಕಾಶ ನೀಡಲಾಗಿದೆ. ಜಾತ್ರೆ, ದೇವಸ್ಥಾನದ ಹಬ್ಬಗಳು, ಮೆರವಣಿಗೆ ಮತ್ತು ಸಮಾವೇಶಗಳಿಗೆ ಅನುಮತಿ ಇಲ್ಲ. ಮನರಂಜನಾ ಪಾರ್ಕ್‌ಗಳನ್ನು ತೆರೆಯಬಹುದು. ಜಲಕ್ರೀಡೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶ ಹೇಳಿದೆ.

See also  ಕೊಡಗಿನಲ್ಲೂ ಶೀಘ್ರ ಅನ್‌ ಲಾಕ್‌ ; ಕಂದಾಯ ಸಚಿವ ಅಶೋಕ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು