News Kannada
Tuesday, November 29 2022

ಬೆಂಗಳೂರು

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ: ಯಡಿಯೂರಪ್ಪ - 1 min read

Photo Credit :

ಬೆಂಗಳೂರು: ‘ಬಿಜೆಪಿ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ತನಕ ವಿರಮಿಸುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿರುವ ಭಾಗದಲ್ಲಿ ಓಡಾಡಿ ಬಲಪಡಿಸುತ್ತೇನೆ. ಸಾಕಷ್ಟು ಜನ ಬಿಜೆಪಿ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷವನ್ನು ಸೇರುತ್ತಿದ್ದಾರೆ. ಪರಿಶಿಷ್ಟರು ಮತ್ತು ಹಿಂದುಳಿದವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಕರೆ ತರುವ ಕೆಲಸ ಆಗಬೇಕು’ ಎಂದು ತಿಳಿಸಿದ್ದಾರೆ.

ಗಣೇಶ ಹಬ್ಬದ ಬಳಿಕ ಬಿ.ಎಸ್‌. ಯಡಿಯೂರಪ್ಪ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

See also  ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು