News Kannada
Wednesday, November 30 2022

ಬೆಂಗಳೂರು

ಕರ್ನಾಟಕದ ಹೊಸ ಸಚಿವರಿಗೆ ಖಾತೆ ಹಂಚಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ - 1 min read

Photo Credit :

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.

ಯಾವ ಸಚಿವರಿಗೆ ಯಾವ ಖಾತೆ: ಇಲ್ಲಿದೆ ಮಾಹಿತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ

– ಗೋವಿಂದ ಕಾರಜೋಳ- ಜಲ ಸಂಪನ್ಮೂಲ

– ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

– ಬಿ. ಶ್ರೀರಾಮುಲು- ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ

– ವಿ. ಸೋಮಣ್ಣ- ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ

– ಉಮೇಶ್ ವಿ. ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ

– ಎಸ್. ಅಂಗಾರ- ಮೀನುಗಾರಿಕೆ, ಬಂದರು

– ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ

– ಆರಗ ಜ್ಞಾನೇಂದ್ರ- ಗೃಹ ಮಂತ್ರಿ

– ಡಾ.ಸಿ.ಎನ್. ಅಶ್ವತ್ಥನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ

– ಸಿ.ಸಿ. ಪಾಟೀಲ- ಲೋಕೋಪಯೋಗಿ

– ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ

– ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ

– ಮುರುಗೇಶ್ ಆರ್.‌ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ

– ಅರಬೈಲ್ ಶಿವರಾಂ ಹೆಬ್ಬಾರ್- ಕಾರ್ಮಿಕ

– ಎಸ್.ಟಿ. ಸೋಮಶೇಖರ್- ಸಹಕಾರ

– ಬಿ.ಸಿ. ಪಾಟೀಲ- ಕೃಷಿ

– ಬೈರತಿ ಬಸವರಾಜ- ನಗರಾಭಿವೃದ್ಧಿ

– ಡಾ.ಕೆ. ಸುಧಾಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ

– ಕೆ. ಗೋಪಾಲಯ್ಯ- ಅಬಕಾರಿ

– ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್

– ಎಂ.ಟಿ.ಬಿ. ನಾಗರಾಜು- ಪೌರಾಡಳಿತ, ಸಣ್ಣ ಕೈಗಾರಿಕೆ

– ಕೆ.ಸಿ. ನಾರಾಯಣ ಗೌಡ- ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ

– ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

– ವಿ. ಸುನೀಲ್ ಕುಮಾರ್- ಇಂಧನ, ಕನ್ನಡ ಮತ್ತು ಸಂಸ್ಕೃತಿ

– ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

– ಶಂಕರ ಪಾಟೀಲ್ ಬಿ. ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ

– ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ

 

See also  'ನೋ ವ್ಯಾಕ್ಸಿನೇಷನ್‌, ನೋ ರೇಷನ್ ': ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು