News Kannada
Saturday, April 01 2023

ಬೆಂಗಳೂರು

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ

Photo Credit :

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

ಇವರಿಬ್ಬರ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇವರಿಬ್ಬರು ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ಮಾತುಕತೆ ನಡೆಸಿರಬಹುದು ಎನ್ನಲಾಗಿದೆ.

ಜೊತೆಗೆ ಭೇಟಿಯ ಬಳಿಕ ಎಚ್.ಡಿ. ದೇವೇಗೌಡರನ್ನು ಸಿಟಿ ರವಿ ಮನತುಂಬಿ ಹೊಗಳಿರುವುದು ವಿಶೇಷ. ಅಷ್ಟಕ್ಕೂ ಸಿ.ಟಿ. ರವಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಕಾರಣದ ಹಿನ್ನೆಲೆಯಿಂದಲ್ಲ. ಬದಲಿಗೆ ಮಾಜಿ ಸಚಿವ ಸಿ.ಟಿ. ರವಿ ಭಾರತದ ರಾಜಕೀಯದ ಮೇಲೆ ಪಿಎಚ್‌ಡಿ ಮಾಡುತ್ತಿದ್ದಾರೆ.

See also  ಬಿಜೆಪಿಯವರು ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಅಂತ ಹೇಳಿ, ಸಬ್ ಕಾ ಸತ್ಯಾನಾಶ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು