News Kannada
Wednesday, November 30 2022

ಬೆಂಗಳೂರು

ಸರ್ಕಾರಿ ಸಮಾರಂಭದಲ್ಲಿ ಹಾರ– ತುರಾಯಿ ಬೇಡ: ಕನ್ನಡ ಪುಸ್ತಕ ನೀಡಲು ಆದೇಶ - 1 min read

Photo Credit :

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಈ ಸೂಚನೆಯನ್ನು ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸರ್ಕಾರದ ಅಧೀನದ ಎಲ್ಲಾ ಅಧಿಕಾರಿಗಳು ಪಾಲಿಸಬೇಕೆಂದು ಸರ್ಕಾರದ ಆದೇಶ ತಿಳಿಸಿದೆ.

ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡಿ ಅನಗತ್ಯ ಖರ್ಚು ಮಾಡುವ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

See also  ಪರಿಷತ್ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ ಎಂದ ಹೆಚ್ ಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು