News Kannada
Friday, December 02 2022

ಬೆಂಗಳೂರು

ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವಾಹನ ಅಪಘಾತ:50 ಕರು ಸಾವು

Photo Credit :

ಬೆಂಗಳೂರು: ಅಕ್ರಮವಾಗಿ ದನಗಳ ಸಾಗಾಣೆ ಮಾಡುತ್ತಿದ್ದ ವಾಹನ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದ್ಯಾಪನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ 50 ಕರುಗಳು ಮೃತಪಟ್ಟಿದೆ.

ಈ ಘಟನೆ ಗುರುವಾರ ಮುಂಜಾನೆ ನಡೆದಿದೆ.ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಸ್ಥಳಕ್ಕೆ ಭೇಟಿ ನೀಡಿದರು.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಪಶು ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.
ಆ ಗಾಯಗೊಂಡ ಕರುಗಳಿಗೆ ಚಿಕಿತ್ಸೆ ನೀಡಿ ವಿವಿಧ ಗೋಶಾಲೆಗೆ ಕಳುಹಿಸಲಾಗುತ್ತಿದೆ.

ಮೂಲಗಳ ಪ್ರಕಾರ, ಈ ಕರುಗಳನ್ನು ಅಕ್ರಮವಾಗಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿತ್ತು.

See also  ಅಪ್ಪು ನಿಧನಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ: ಡಾ ರಮಣ ರಾವ್ ಸ್ಪಷ್ಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು