News Kannada
Tuesday, October 04 2022

ಬೆಂಗಳೂರು

ಕೋವಿಡ್‌: ರಾಜ್ಯದಲ್ಲಿ 1453 ಮಂದಿಗೆ ಸೋಂಕು - 1 min read

coivd 19
Photo Credit :

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ 1,453 ಕೋವಿಡ್‌ ಪ್ರಕರಣ ಪತ್ತೆಯಾಗಿದೆ. 1,408 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಕಳೆದ 24 ಗಂಟೆಯಲ್ಲಿ 1,453 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,33,192ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,105ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 352 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,509ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,77,785ಕ್ಕೆ ಏರಿಕೆಯಾಗಿದೆ. ಇನ್ನು 21,161 ಸಕ್ರೀಯ ಪ್ರಕರಣಗಳಿವೆ.

See also  ಭೀಕರ ರಸ್ತೆ ಅಪಘಾತ: ಡಿಎಂಕೆ ಶಾಸಕರ ಸಂಬಂಧಿಗಳು ಸೇರಿದಂತೆ 7 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು