News Kannada
Friday, January 27 2023

ಬೆಂಗಳೂರು

ರಾಜ್ಯದಲ್ಲಿ ಕೋವಿಡ್‌–19 ಪ‍್ರಕರಣ ಇಳಿಮುಖ

coivd 19
Photo Credit :

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾನುವಾರ 1,189 ಕೊರೋನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,145ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ 286 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 267 ಮಂದಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು 1,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,80,889ಕ್ಕೆ ಏರಿಕೆಯಾಗಿದೆ. ಇನ್ನು 20,556 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,25,158 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,189 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.94ಕ್ಕೆ ಇಳಿದಿದೆ.

See also  ಮುಂದಿನ ದಸರಾ ವೇಳೆಗೆ ಮೈಸೂರು - ಬೆಂಗಳೂರು 10 ಪಥದಗಳ ಹೆದ್ದಾರಿ ಸಂಪೂರ್ಣವಾಗುವ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು