News Kannada
Thursday, December 01 2022

ಬೆಂಗಳೂರು

₹ 1 ಕೋಟಿ ಮೌಲ್ಯದ ಕಾರು ಖರೀದಿಸಿದ ಯಡಿಯೂರಪ್ಪ

Photo Credit :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್‌ಫೈರ್‌ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ ಹೆಚ್ಚು ದೂರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಈ ಕಾರು ಖರೀದಿ ಮಾಡಿದ್ದಾರೆ.

ಇದರ ಮೂಲ ಬೆಲೆ ₹87 ಲಕ್ಷ. ಈಗಾಗಲೇ ನೋಂದಣಿ ಮಾಡಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಇದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ.

See also  ಕರ್ನಾಟಕವು ಎಸ್‌ಪಿಎಲ್ ಡ್ರೈವ್‌ನಲ್ಲಿ ಅಗ್ರಸ್ಥಾನದಲ್ಲಿದೆ, ನವೆಂಬರ್ ಅಂತ್ಯದೊಳಗೆ ಎಲ್ಲಾ ವಯಸ್ಕರಿಗೆ ಲಸಿಕೆ ಹಾಕಲಾಗುವುದು: ಆರೋಗ್ಯ ಸಚಿವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು