News Kannada
Tuesday, February 07 2023

ಬೆಂಗಳೂರು

ಕೋವಿಡ್‌: ರಾಜ್ಯದಲ್ಲಿ 1,262 ಪ್ರಕರಣ, 17 ಸಾವು

coivd 19
Photo Credit :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,262 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,47,255ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,278ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 361 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,286ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,91,193ಕ್ಕೆ ಏರಿಕೆಯಾಗಿದೆ. ಇನ್ನು 18,758 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,78,664 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,262 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.70ಕ್ಕೆ ಇಳಿದಿದೆ.

See also  ಮಿಸ್ ನಂದಿನಿ ಸಿನಿಮಾದಲ್ಲಿ ಟೀಚರ್ ಆಗಿ ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು