News Kannada
Tuesday, January 31 2023

ಬೆಂಗಳೂರು

ಗಣೇಶೋತ್ಸವ, ಶಾಲೆ ಆರಂಭ: ಇಂದು ಸಿಎಂ ಜತೆ ತಜ್ಞರ ಸಮಿತಿ ಸಭೆ

Photo Credit :

ಬೆಂಗಳೂರು: ಗಣೇಶೋತ್ಸವಕ್ಕೆ ಅನುಮತಿ ಮತ್ತು 1 ರಿಂದ 8ರವರೆಗಿನ ಮಕ್ಕಳಿಗೂ ಭೌತಿಕ ತರಗತಿ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಕೋವಿಡ್ ತಾಂತ್ರಿಕ ತಜ್ಞರ ಸಲಹಾ ಸಮಿತಿಯ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಆಗುತ್ತಿರುವುದರಿಂದ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿ ಬರುತ್ತಿದ್ದರೂ, ಕೋವಿಡ್‌ ಸಂಭಾವ್ಯ ಮೂರನೇ ಅಲೆಯ ಭೀತಿ ಇರುವುದರಿಂದ ಸಲಹಾ ಸಮಿತಿಯ ನಿರ್ಧಾರವೇ ಅಂತಿಮವಾಗಲಿದೆ ಎಂದು ಮೂಲಗಳು ತಿಳಿಸಿವೆ.

See also  ಒಬಿಸಿ ಮೀಸಲಾತಿ ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು