News Kannada
Saturday, February 04 2023

ಬೆಂಗಳೂರು

ಕೇರಳ ಪ್ರಯಾಣಿಕರಿಗೆ ಪ್ರತ್ಯೇಕ ನಿರ್ಬಂಧ

coivd 19
Photo Credit :

ಬೆಂಗಳೂರು : ನೆರೆರಾಜ್ಯ ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಮಂದಿಯ ಬಗ್ಗೆ ಕರ್ನಾಟಕ ಹೆಚ್ಚಿನ ಎಚ್ಚರಿಕೆ ವಹಿಸಿದೆ.

ಸರ್ಕಾರ ಕೇರಳದಿಂದ ಬರುವವರಿಗೆ ಪ್ರತ್ಯೇಕ ನಿಬಂಧನಗೆಳನ್ನು ಜಾರಿಗೊಳಿಸಿದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತಮ್ಮ ಶೈಕ್ಷಣಿಕ ಸಂಸ್ಥೆಗಳು ಹಾಗೂ ಕಚೇರಿಯಿಂದ ವ್ಯವಸ್ಥೆ ಮಾಡಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ನಲ್ಲಿಯೇ ಇರಬೇಕಾಗುತ್ತದೆ. ಹೋಮ್ ಐಸೊಲೇಷನ್ ನಲ್ಲಿರುವುದಕ್ಕೆ ಸಾಧ್ಯವಿಲ್ಲ ಎಂದು ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು, ಉದ್ಯೋಗಿಗಳೊಂದಿಗೆ ಕೇರಳದಿಂದ ಆಗಮಿಸುವವರು ಆರ್ ಟಿ-ಪಿಸಿಆರ್ ನೆಗೆಟೀವ್ ವರದಿಯನ್ನು ರಾಜ್ಯಕ್ಕೆ ಪ್ರವೇಶಿಸುವುದಕ್ಕೂ ಮುನ್ನ ನೀಡಬೇಕಾಗುತ್ತದೆ ಹಾಗೂ 7 ದಿನಗಳ ಕಾಲ ಹೋಮ್ ಐಸೊಲೇಷನ್ ನಲ್ಲಿರಬೇಕಾಗುತ್ತದೆ. 7 ದಿನಗಳ ನಂತರ ಪುನಃ ಪರೀಕ್ಷೆಗೊಳಪಡಿಸಿ ನೆಗೆಟೀವ್ ಬಂದ ನಂತರವಷ್ಟೇ ಐಸೊಲೇಷನ್ ನಿಂದ ಬಿಡುಗಡೆ ಮಾಡಲಾಗುತ್ತದೆ.

See also  ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಬಹುದು: ಯಡಿಯೂರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು