News Kannada
Saturday, October 08 2022

ಬೆಂಗಳೂರು

ರಾಜ್ಯದಲ್ಲಿ ನಾಳೆಯಿಂದ 6-8 ತರಗತಿಗಳ ಆರಂಭ - 1 min read

Photo Credit :

ಬೆಂಗಳೂರು :ಶಿಕ್ಷಣ ಇಲಾಖೆಯ ಆದೇಶದ ಮೇರೆಗೆ ಸೋಮವಾರದಿಂದ  6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೂ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಲಿದ್ದು, ಈ  ತರಗತಿಯ  ಮಕ್ಕಳನ್ನು ಸ್ವಾಗತಿಸಲು ಶಾಲೆಗಳು ಸಾಕಷ್ಟು ಸಿದ್ಧತೆ ಮಾಡಿಕೊಂಡಿವೆ.

ಕಳೆದ ತಿಂಗಳು 9 ರಿಂದ 12ನೇ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಿದ ಸರ್ಕಾರ ಎರಡನೇ ಹಂತದಲ್ಲಿ 6ರಿಂದ 8ನೇ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ. ಅದರಂತೆ ಕೋವಿಡ್‌ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಎಲ್ಲಾ ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿ 6ರಿಂದ 8ನೇ ತರಗತಿ ಆರಂಭವಾಗಲಿವೆ.

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು, ಮಕ್ಕಳನ್ನು ಬರಮಾಡಿಕೊಳ್ಳಲು ಆಯಾ ಶಾಲಾ ಶಿಕ್ಷಕರು, ಆಡಳಿತ ಮಂಡಳಿಗಳು ಸಕಲ ಸಿದ್ಧತೆ ನಡೆಸಿವೆ.

See also  ಬೆಂಗಳೂರು ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರೂ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು