NewsKarnataka
Saturday, November 27 2021

ಬೆಂಗಳೂರು

ರಾಜ್ಯದಲ್ಲಿದ್ದು ಇಂದು 973 ಕೊರೊನಾ ಪ್ರಕರಣ ದಾಖಲು

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.

ಇಂದು 17 ಮಂದಿ ಸಾವನ್ನಪ್ಪಿದ್ದು ಈ ಮೂಲಕ ಸಾಔಇನ ಸಂಖ್ಯೆ 37,426ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 243 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,38,834ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!