News Kannada
Thursday, December 08 2022

ಬೆಂಗಳೂರು

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧ: ಸಚಿವ ಆರಗ ಜ್ಞಾನೇಂದ್ರ

Photo Credit :

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಶುಕ್ರವಾಋ ವಿಧಾನ ಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕ ವನ್ನು ಮಂಡಿಸಿದರು.

ಸಚಿವರು, ವಿಧೇಯಕ ವನ್ನು ಮಂಡಿಸಿ, ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದೊಂದು ಸರ್ಕಾ ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು.

ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.

ಆನ್ ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

See also  ಸಾವಿನ ಸಂಖ್ಯೆ ಬಹಿರಂಗ ಪಡಿಸಲಿ : ರಾಮಲಿಂಗ ರೆಡ್ಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು