News Kannada
Wednesday, August 10 2022

ಬೆಂಗಳೂರು

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಒಂದ ಲಕ್ಷ ರೂ ಪರಿಹಾರ - 1 min read

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಒಂದ ಲಕ್ಷ ರೂ. ಪರಿಹಾರ ಹಣವು ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾದಿಂದ ಮೃತಪಟ್ಟಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಆದರೆ ಈವರೆಗೂ ಅದು ಫಲಾನುಭವಿಗಳ ಕೈ ಸೇರಿರಲಿಲ್ಲ.

ಇದೀಗ ಬೊಮ್ಮಾಯಿ ಅವರು ಎರಡ್ಮೂರು ದಿನದಲ್ಲಿ ಪರಿಹಾರ ಹಣ ಬಿಡುಗಡೆ ಮಾಡುವುದಾಗಿ ವಿಶ್ವಾಸ ನೀಡಿದ್ದಾರೆ.

ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಬೊಮ್ಮಾಯಿ ಅವರನ್ನು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, 7 ರಿಂದ 8 ಸಾವಿರ ಬಿಪಿಎಲ್ ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಇನ್ನು ಎರಡು, ಮೂರು ದಿನದೊಳಗಾಗಿ ಅವರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದರು.

See also  ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು