News Kannada
Tuesday, September 27 2022

ಬೆಂಗಳೂರು

ನಗರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡುವ ರೌಡಿಗಳಿದ್ದಾರೆ : ಅರಗ ಜ್ಞಾನೇಂದ್ರ - 1 min read

Photo Credit :

ಬೆಂಗಳೂರು: ನಗರದಲ್ಲಿ ರೌಡಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂಬಂಧಿಸಿದವರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಇಂಥ ಸಮಾಜಘಾತುಕರನ್ನು ಬಳಸಿಕೊಂಡು ಬೆದರಿಸುವ ಕಾರ್ಯಗಳು ನಡೆಯುತ್ತಿವೆ. ಇಂಥವುಗಳು ಕೂಡಲೇ ಬಂದ್ ಆಗಬೇಕು. ಬೆಂಗಳೂರನ್ನು ರೌಡಿಮುಕ್ತ ನಗರವನ್ನಾಗಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ನಗರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡುವ ರೌಡಿಗಳಿದ್ದಾರೆ. ಇಂಥವರನ್ನು ಬಳಸಿಕೊಳ್ಳುವ ವ್ಯಕ್ತಿಗಳು ಇದ್ದಾರೆ ಎಂಬುದು ನನಗೆ ತಿಳಿದುಬಂದಿದೆ. ಇಂಥ ರೌಡಿಗಳೊಂದಿಗೆ ಆಗಲಿ, ಅವರಿಗೆ ಬೆಂಬಲ ನೀಡುವವರ ಜೊತೆಯಾಲಿ ಆಗಲಿ ಪೊಲೀಸರು ಗುರುತಿಸಿಕೊಳ್ಳಬಾರದು. ಇಂಥವುಳಿಗೆ ಆಸ್ಪದವಿರಬಾರದು ಎಂದು ಸೂಚಿಸಿದ್ದೇನೆ ಎಂದರು.

See also  ಯುಟ್ಯೂಬ್ ನೋಡಿ ಕಳ್ಳತನ ಪೋಲಿಸರನ್ನೆ ಬೆಸ್ತುಗೊಳಿಸಿದ ಕಳ್ಳರ ಗ್ಯಾಂಗ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು