News Kannada
Saturday, September 24 2022

ಬೆಂಗಳೂರು

ಇಂದಿನ ಕರೋನಾ ಅಪಡೇಟ್ - 1 min read

Photo Credit :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 933 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29, 76000ಕ್ಕೆ ಏರಿಕೆಯಾಗಿದೆ.

704 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,25,397 ಆಗಿದೆ. ರಾಜ್ಯದಲ್ಲಿ ಸದ್ಯ 12,780 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೋವಿಡ್-19 ನಿಂದ ಇಂದು 14 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 37,794ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.81 ರಷ್ಟಿದ್ದು, ಮರಣ ಪ್ರಮಾಣ ಶೇ. 1.50 ರಷ್ಟಿದೆ.

ಬೆಂಗಳೂರಿನಲ್ಲಿ 291 ಹೊಸ ಪ್ರಕರಣ ಪತ್ತೆಯಾಗಿದ್ದು, 172 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5 ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿಲ್ಲ .

See also  ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ : ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು