News Kannada
Thursday, December 08 2022

ಬೆಂಗಳೂರು

ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ದೃಢ

Photo Credit :

ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,976 ಜನರು ಮೃತಪಟ್ಟಿದ್ದಾರೆ. 29,37,405 ಜನ ಗುಣಮುಖರಾಗಿದ್ದಾರೆ. 9074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬೆಂಗಳೂರು ನಗರ 253, ದಕ್ಷಿಣಕನ್ನಡ 29, ಮೈಸೂರು 43, ತುಮಕೂರು 32, ಬಳ್ಳಾರಿ 2, ಬಾಗಲಕೋಟೆ 0, ಬೀದರ್ 1, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಾವಣಗೆರೆ 1, ಧಾರವಾಡ 2, ಗದಗ 0, ಹಾವೇರಿ 0, ಕೊಪ್ಪಳ 1, ರಾಯಚೂರು 0, ರಾಮನಗರ 1, ಉತ್ತರಕನ್ನಡ 1, ವಿಜಯಪುರ 1, ಯಾದಗಿರಿ 1, ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 6, ಬಿದರ್ 1, ಧಾರವಾಡ 1, ಮೈಸೂರು 1 ಸೇರಿ ರಾಜ್ಯದಲ್ಲಿ 9 ಜನರು ಮೃತಪಟ್ಟಿದ್ದಾರೆ.

See also  ಕೇರಳದಲ್ಲಿ 13 ನೊರೊವೈರಸ್ ಪತ್ತೆ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು