News Kannada
Wednesday, December 07 2022

ಬೆಂಗಳೂರು

ಶಾಲಾ-ಕಾಲೇಜು, ಪದವಿ ವಿದ್ಯಾರ್ಥಿ’ಗಳಿಗೆ ನ.30ರವರೆಗೆ ‘ಬಿಎಂಟಿಸಿ ಬಸ್’ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

Photo Credit :

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು 2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ  ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ ಸಾಮಾನ್ಯ ಸೇವೆಗಳನ್ನು 1 ರಿಂದ 10ನೇ ತರಗತಿ, ಪಿಯುಸಿ (11+12), ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್.ಡಿ ವಿದ್ಯಾರ್ಥಿಗಳು ಪ್ರಯಾಣಿಸಲು ಶಾಲಾ, ಕಾಲೇಜು ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

 

See also  ತರಗತಿಗಳನ್ನು ಆರಂಬಿಸಲು ಸರ್ಕಾರಕ್ಕೆ ರುಪ್ಸಾ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು