News Kannada
Saturday, October 01 2022

ಬೆಂಗಳೂರು

ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರಕ್ಕೆ ಪ್ರಶಸ್ತಿ - 1 min read

Photo Credit :

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರವು ಪ್ರಶಸ್ತಿ ಪಡೆದಿದೆ. ಈ ಸಾಧನೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಪುರಸ್ಕಾರಕ್ಕಾಗಿ ಬೆಂಗಳೂರು ನಗರದ ನಾಗರಿಕರು, ಬಿಬಿಎಂಪಿಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ರಾಕೇಶ್ ಸಿಂಗ್ ಅವರು ಅಭಿನಂದಿಸಿದ್ದಾರೆ.

ನ. 20 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

See also  'ಮಾರಿಗೋಲ್ಡ್' ಸಿನಿಮಾದ ಚಿತ್ರೀಕರಣ ಸಂಪೂರ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು