News Kannada
Tuesday, October 04 2022

ಬೆಂಗಳೂರು

ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆ ಸಾಧ್ಯತೆ - 1 min read

Photo Credit :

ಬೆಂಗಳೂರು: ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರಿಯಲಿದೆ.  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು (ಶನಿವಾರ) ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ.

 

See also  ಅಕ್ರಮ ಪಡಿತರ ಚೀಟಿ ರದ್ದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು