News Kannada
Monday, February 06 2023

ಬೆಂಗಳೂರು

ಮಳೆಹಾನಿ ಸಂತ್ರಸ್ಥರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ: ಸಚಿವ ಅಶ್ವತ್ಥನಾರಾಯಣ

Ramanagara: Demand to make the district a major tourist destination
Photo Credit :

ಬೆಂಗಳೂರು: ಮಳೆಹಾನಿ ಸಂತ್ರಸ್ಥರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ಥರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ಥರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

See also  ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಮಾಡಿದ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು