News Kannada
Wednesday, August 10 2022

ಬೆಂಗಳೂರು

ಬೆಂಗಳೂರು:  ನಮಗೆ ಎಲ್ಲ ಜನರ ಜೀವವೂ ಮುಖ್ಯ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - 1 min read

Muslim organisations condemn bommai govt over serial killings

ಬೆಂಗಳೂರು:  ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆಪಿಸಿ ಕಚೇರಿಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.

ಎಲ್ಲಾ ಮೂರು ಪ್ರಕರಣಗಳಲ್ಲಿಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ ಕ್ರಮ ವಹಿಸಲಾಗುವುದು. ಅದು ಯು.ಪಿ ಮಾದರಿ ಅಥವಾ ಕರ್ನಾಟಕ ಮಾದರಿಯಾಗಿರಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

See also  ಮೈಸೂರು: ಪ್ರಜ್ಞಾವಂತರ ಗಮನಸೆಳೆದ ದೇವನೂರರ ಆರ್‌ಎಸ್‌ಎಸ್: ಆಳ, ಅಗಲ ಕೃತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು