News Kannada
Friday, December 02 2022

ಫೋಟೊ ನ್ಯೂಸ್

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಭವನ ಉದ್ಘಾಟಿಸಿದ ಮುಖ್ಯಮಂತ್ರಿ

Chief Minister inaugurates Bar Bhavan at City Civil Court premises
Photo Credit : G Mohan

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಆಯೋಜಿಸಿದ್ದ ವಕೀಲರ ಭವನದ 5, 6 ಮತ್ತು 7 ನೇ ಮಹಡಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಲೋಕೊಪಯೋಗಿ ಸಚಿವರಾದ ಸಿ.ಸಿ. ಪಾಟೀಲ್, ಗುಜರಾತ್ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ, ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ನಜೀರ್ ಅಹಮದ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ,  ಕಟ್ಟಡ ಸಮಿತಿ ಅಧ್ಯಕ್ಷ ಬಿ.ವಿ.ಆಚಾರ್ಯ, ಉಪಾಧ್ಯಕ್ಷ ಕೆ.ಎನ್.ಪುಟ್ಟೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಟಿ.ಜಿ.ರವಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಾ ರೆಡ್ಡಿ,ಮೊದಲಾದವರು ಉಪಸ್ಥಿತರಿದ್ದರು.

See also  ನಾಳೆ ಗಣೇಶ ಚರ್ತುಥಿ....ಭಕ್ತಾಧಿಗಳು ಇಂದೇ ಗಣೆಶ ವಿಗ್ರಹಗಳನ್ನು ಮನೆಗೆ ಒಯುತ್ತಿರುವದು ಹಾಗು ಸಾರ್ವಜನಿಕ ಗಣೇಶ ವಿಗ್ರಹಗಳನ್ನ ಕೊಂಡುಯ್ಯವದು ನಗರದಲ್ಲಿ ಕಂಡು ಬಂತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

31125

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು