News Kannada
Wednesday, February 01 2023

ಬೆಂಗಳೂರು

ಬೆಂಗಳೂರು: ಜ.20ರಿಂದ ಸಿರಿಧಾನ್ಯ ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ

International Trade Fair for Millet Organics to be held from January 20
Photo Credit : By Author

ಬೆಂಗಳೂರು: ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ – ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ 2023 ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜ.20 ರಿಂದ 22ರವರೆಗೆ ಸಿರಿಧಾನ್ಯ ಮತ್ತು ಸಾವಯವ -2023’’ ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.

ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜನ.0 5 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್‍ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇಳದ ವೆಬ್‍ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

See also  ಕಾಸರಗೋಡು: ಮಂಜೇಶ್ವರ  ಬ್ಲಾಕ್ ಆರೋಗ್ಯ ಮೇಳ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು