News Kannada
Thursday, March 30 2023

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್‌ಗೆ ನಿರ್ಧಾರ

State government employees to get 17 per cent pay hike
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 17 ವೇತನ ಏರಿಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸೂಚನೆ ಮೇರೆಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಏಪ್ರಿಲ್‌ 1ರಿಂದ ನೂತನ ಆದೇಶ ಜಾರಿಯಾಗಲಿದೆ. ಅದೇ ರೀತಿ ಹಳೇ ಪಿಂಚಣಿ ಯೋಜನೆ ಅಧ್ಯಯನಕ್ಕಾಗಿ ಸಮಿತಿ ರಚಿಸಿದ್ದು, 2 ತಿಂಗಳಲ್ಲಿ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಒಪ್ಪಿಗೆ ಸೂಚಿಸಿದ್ದು,ಮುಷ್ಕರ ಹಿಂಪಡೆಯಲು ನಿರ್ಧರಿಸಿದೆ.

See also  ಹೈದರಾಬಾದ್‌: ಇಂದು ಸಂಜೆ ಬಿಜೆಪಿ ವಿಜಯ ಸಂಕಲ್ಪ ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು