News Karnataka Kannada
Friday, April 26 2024
ಬೆಂಗಳೂರು

ಬೆಂಗಳೂರು: ಆರ್.‌ ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್‌, ಮೇ 22ರಿಂದ ಅಧಿವೇಶನ

Bangalore: R.V. Deshpande Acting Speaker, session from May 22
Photo Credit : Facebook

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.‌ ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದೆ. ಅದರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಹಂಗಾಮಿ ಸ್ಪೀಕರ್‌ ನೇಮಕ ನಡೆದಿದೆ. ಮೇ 22ರಿಂದ 24 ರವರೆಗೆ ಮೂರು-ದಿನಗಳ ಕಾಲ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಲಾಗಿದೆ. ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು