News Kannada
ಬೆಂಗಳೂರು

ಬೆಂಗಳೂರು: ಚುನಾವಣೆ ವೇಳೆ ನೀಡಿದ್ದ ಕುಕ್ಕರ್‌ ಸ್ಫೋಟ ಬಾಲಕಿಗೆ ಗಾಯ

Girl injured in cooker explosion during election
Photo Credit : News Kannada

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷವೊಂದರ ಅಭ್ಯರ್ಥಿ ಹಂಚಿದ್ದ ಕುಕ್ಕರ್ ಅಡುಗೆ ಮಾಡುವಾಗ ಸ್ಫೋಟಗೊಂಡು ಮಹಾಲಕ್ಷ್ಮೀ ಎಂಬ ಬಾಲಕಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರ ವ್ಯಾಪ್ತಿಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ.

ಇದರ ಬೆನ್ನಲ್ಲೇ, ಕೂನಮುದ್ದನಹಳ್ಳಿ ನಿವಾಸಿಗಳು ಆತಂಕದಿಂದ ಕುಕ್ಕರ್​ಗಳನ್ನು ರಸ್ತೆಗೆಸೆದಿದ್ದಾರೆ. ಪರಿಣಾಮವಾಗಿ ಅನೇಕ ಕುಕ್ಕರ್​​ಗಳು ರಸ್ತೆಯಲ್ಲಿ ಬಿದ್ದಿವೆ.

See also  ಬ್ಯಾಂಕ್‌ ನೊಳಗೆ ನುಗ್ಗಿ ರೌಡಿ ಶೀಟರ್‌ ಹತ್ಯೆಗೈದ 8 ಹಂತಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು