News Kannada
Saturday, April 01 2023

ಬೆಂಗಳೂರು ಗ್ರಾಮಾಂತರ

ಲಾರಿ-ಬೈಕ್ ನಡುವೆ ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿ ದುರ್ಮರಣ

Woman killed in accident, son Ashwin and husband critically injured
Photo Credit :

ದೊಡ್ಡಬಳ್ಳಾಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕತ್ತಿಹೊಸಹಳ್ಳಿಯಲ್ಲಿ ನಡೆದಿದೆ. ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ (55) ಹಾಗೂ ಶಾರದಮ್ಮ (45) ಮೃತ ದಂಪತಿ.

ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ರಾಜ್ಯದಲ್ಲಿ ಕೋವಿಡ್ 2ನೇ ಡೋಸ್ ಲಸಿಕೆಯ 100% ಗುರಿ ಮುಟ್ಟಿದ ಮೊದಲ ಜಿಲ್ಲೆ ಬೆಂಗಳೂರು ಗ್ರಾಮಾಂತರ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು