News Kannada
Monday, December 11 2023
ಬೆಂಗಳೂರು

7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain for two days from December 9
Photo Credit : Pixabay

ಬೆಂಗಳೂರು: ಬರಗಾಲದಿಂದ ತೀವ್ರವಾಗಿ ಬಳಲಿರುವ ರೈತರಿಗೆ ಹವಾಮಾನ ಇಲಾಖೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

See also  ಹೆಚ್.ಡಿ.ಕೋಟೆ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು